ಬೆಂಗಳೂರು : ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದರು.
ಇನ್ನು ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಕೊರೊನಾ ನಿರ್ವಹಣೆ ಕುರಿತಾಗಿಯೂ ಹಲವು ಸಲಹೆ ಸೂಚನೆಗಳು ಬಂದಿದ್ದು, ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…