ಉಡುಪಿ (Vishwanews24): ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಾದ್ಯಂತ ಗ್ಯಾರಂಟಿ ಸಮಾವೇಶ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಫೆ.15 ರಂದು ಬ್ರಹ್ಮಾವರದ ನಾರಾಯಣ ಗುರು ಸಭಾ ಭವನ ಹಾಗೂ ಹೆಬ್ರಿಯ ಸಮಾಜ ಮಂದಿರ ಗ್ರಾಮ ಪಂಚಾಯತ್
ಫೆ. 16 ರಂದು ಉಡುಪಿಯ ಟೌನ್ ಹಾಲ್
ಫೆ. 17 ರಂದು ಕುಂದಾಪುರ ತಾಲೂಕು ಪಂಚಾಯತ್, ಕೋಟದ ಸಹಕಾರಿ ವ್ಯವಸಾಯಕ ಸಂಘ (ಸಿ.ಎ) ಬ್ಯಾಂಕ್ ಇದರ ಹಾಲ್ ನಲ್ಲಿ ಹಾಗೂ ಕಾರ್ಕಳದ ಮಂಜುನಾಥ ಪೈ ಹಾಲ್
ಫೆ.19 ರಂದು ವಂಡ್ಸೆಯ ಮಹಾತ್ಮ ಗಾಂಧಿ ಸಭಾಭವನ, ಅಜೆಕಾರು ವಿನ ಮರ್ಣೆ ಗ್ರಾಮ ಪಂಚಾಯತ್ ಹಾಗೂ ಬೈಂದೂರು ಆಡಳಿತ ಸೌಧದ ಆವರಣ.
ಫೆ.21 ರಂದು ಕಾಪು ಆಡಳಿತ ಸೌಧದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…