ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಹ್ವಾನಿಸಿದ್ದಾರೆ..
ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಅರವಿಂದ ಕೇಜ್ರಿವಾಲ್ ಅವರು ಪೆ.8ರಂದು ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದರು. 70 ಸದಸ್ಯರಿರುವ ದೆಹಲಿ ವಿಧಾನಸಭೆಯಲ್ಲಿ 62 ಸ್ಥಾನಗಳನ್ನು ಎಎಪಿ ತನ್ನದಾಗಿಸಿಕೊಂಡಿತ್ತು.
ಕೇಜ್ರಿವಾಲ್ ಅವರ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…