Featured

ಫೆ.17 ಬುಧವಾರದಂದು ಕಾಪು ಶ್ರೀ ವೆಂಕಟರಮಣ ದೇವಳಕ್ಕೆ ಕಾಶೀ ಮಠಾಧೀಶ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಗಮನ-Vishwanews24

ಫೆ.17 ಬುಧವಾರದಂದು ಕಾಪು ಶ್ರೀ ವೆಂಕಟರಮಣ ದೇವಳಕ್ಕೆ ಕಾಶೀ ಮಠಾಧೀಶ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಗಮನ-Vishwanews24

ತಾ.17.02.2021 ಬುಧವಾರದಂದು ಬೆಳಿಗ್ಗೆ,ಕಾಪು ಶ್ರೀ ವೆಂಕಟರಮಣ ದೇವಳಕ್ಕೆ  ಕಾಶೀ ಮಠಾಧೀಶ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಯವರು ಆಗಮಿಸುತ್ತಿದ್ದಾರೆ.
ಅವರ ದಿವ್ಯ ಚರಣ ಕಮಲಗಳಿಗೆ ಶತಕೋಟಿ ಪ್ರಣಾಮಗಳೊಂದಿಗೆ ಆದರದ ಸ್ವಾಗತ ಬಯಸುವ.
ಶ್ರೀ ದೇವಳದ ಆಡಳಿತ ಮಂಡಳಿ
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.
ಶ್ರೀ ದೇವಳದ ಅರ್ಚಕ ವೃಂದ,ನೌಕರ, ಸಿಬ್ಬಂದಿ ವರ್ಗ
ಶ್ರೀ ವೆಂಕಟರಮಣ ಭಜನಾ ಮಂಡಳಿ ಕಾಪು
ಜಿ.ಎಸ್. ಬಿ ಮಹಿಳಾ ಮಂಡಳಿ ಕಾಪು
ಜಿ.ಎಸ್. ಬಿ ಫ್ರೆಂಡ್ಸ್ ಕಾಪು.
Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago