ಮಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್ ನ ಸ್ಥಾಪನಾ ದಿನಾಚರಣೆ ಫೆಬ್ರವರಿ 18 ರಂದು ಮಂಗಳೂರಿನ ಟಿಎಂಎಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ , ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸ್ಪೀಕರ್ ಖಾದರ್ ಮೊದಲಾದವರು ಭಾಗವಹಿಸಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…