ಕಟಪಾಡಿ: ಕಟಪಾಡಿ ಬೀಡಿನ ಗದ್ದೆಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳವು ಫೆ. 22ರಂದು ನಡೆಯ ಲಿದೆ.
ಬೆಳಗ್ಗೆ 10.30ಕ್ಕೆ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ ಮತ್ತು ಕಟಪಾಡಿ ಗ್ರಾ.ಪಂ. ಅಧ್ಯಕ್ಷರಾದ ಪ್ರಭಾ ಬಿ. ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಸಂಜೆ 6.30ಕ್ಕೆ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ| ಎ.ರವೀಂದ್ರನಾಥ ಶೆಟ್ಟಿ ಕಟಪಾಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಾಕೂìರು ಸಂಸ್ಥಾನದ ಶ್ರೀ ಸಂತೋಷ ಗುರೂಜಿ ಆಶೀರ್ವಚನ ನೀಡಲಿದ್ದಾರೆ ಎಂದು ಕಂಬಳ ವ್ಯವಸ್ಥಾಪಕರಾದ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕಟಪಾಡಿ ಬೀಡು ಸುಭಾಸ್ ಬಲ್ಲಾಳ್ ಅವರ ಪ್ರಕಟನೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…