Featured

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ : ಮಧು ಬಂಗಾರಪ್ಪ – vishwanews24

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ : ಮಧು ಬಂಗಾರಪ್ಪ

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ದ್ವೀತಿಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ.

SSLC ಪರೀಕ್ಷೆ 1 ವೇಳಾಪಟ್ಟಿ

ಮಾರ್ಚ್ 18- ಪ್ರಥಮ ಭಾಷೆ
ಮಾರ್ಚ್ 23- ವಿಜ್ಞಾನ
ಮಾರ್ಚ್ 25- ದ್ವೀತಿಯ ಭಾಷೆ
ಮಾರ್ಚ್ 28- ಗಣಿತ
ಮಾರ್ಚ್ 30- ತೃತೀಯ ಭಾಷೆ
ಏಪ್ರಿಲ್ 2- ಸಮಾಜ ವಿಜ್ಞಾನ.

SSLC ಪರೀಕ್ಷೆ 2 ವೇಳಾಪಟ್ಟಿ

ಮೇ 18- ಪ್ರಥಮ ಭಾಷೆ.
ಮೇ 19- ವಿಜ್ಞಾನ
ಮೇ 20- ದ್ವೀತಿಯ ಭಾಷೆ
ಮೇ 21- ಗಣಿತ
ಮೇ 22- ತೃತೀಯ ಭಾಷೆ
ಮೇ 23- ಸಮಾಜ ವಿಜ್ಞಾನ

Vishwa News 24

Recent Posts

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

9 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

19 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago