ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.
ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಹಂಪಿಯಲ್ಲಿ ಕಳೆದ ವರ್ಷ ಫೆ.2 ರಿಂದ ಮೂರು ದಿನಗಳ ಕಾಲ ಉತ್ಸವ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ವರ್ಷ ಫೆ.28 ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.
ಉತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಅದ್ಧೂರಿ ಆಚರಣೆಗೆ ಸೂಚನೆ ನೀಡಿದ್ದಾರೆ. ಉತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…