ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್‌ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ ನಂತರ ಪ್ರಯಾಗ್‌ರಾಜ್‌ನಿಂದ ವಾಪಾಸ್ ಆಗಲಿದ್ದಾರೆ.
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ.
ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹಾಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…