Featured

ಫೆ.9, 10 ರಂದು ಮಹಾ ಕುಂಭಮೇಳದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ – vishwanews24

ಫೆ.9, 10 ರಂದು ಮಹಾ ಕುಂಭಮೇಳದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ

ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್  ಪಾಲ್ಗೊಳ್ಳಲಿದ್ದಾರೆ.

ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್‌ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ ನಂತರ ಪ್ರಯಾಗ್‌ರಾಜ್‌ನಿಂದ ವಾಪಾಸ್ ಆಗಲಿದ್ದಾರೆ.

ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ.

ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹಾಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದರು

Vishwa News 24

Recent Posts

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

13 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

14 hours ago

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…

14 hours ago

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…

14 hours ago

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…

14 hours ago

ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…

15 hours ago