ನವದೆಹಲಿ: ಹೆಚ್ಚುತ್ತಿರುವ ಫೇಕ್ ನ್ಯೂಸ್ ಗೆ ಕತ್ತರಿ ಹಾಕುವಂತೆ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ವಾಟ್ಸಪ್ ಗೆ ಸೂಚನೆ ನೀಡಿದೆ. ಫೇಕ್ ನ್ಯೂಸ್ ನಿಂದಾಗಿ ಹಲವು ಹಲವು ದುರ್ಘಟನೆಗಳು ನಡೆಯುವುದಕ್ಕೆ ದಾರಿ ಮಾಡಿಕೊಟ್ಟ ಹಾಗಾಗಿದೆ.ಆದ್ದರಿಂದ ಇದಕ್ಕೆ ನಿಯಂತ್ರಣ ಹಾಕಬೇಕೆಂದು ಮತ್ತೊಮ್ಮೆ ಕೇಂದ್ರ ಆದೇಶಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಅಅದರಲ್ಲೂ ಪ್ರಮುಖವಾಗಿ ವಾಟ್ಸಪ್ ನಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ವಿಚಾರವನ್ನು ಸರ್ಕಾರದ ಗಂಭೀರವಾಗಿ ಪರಿಗಣಿಸಿದೆ.ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವಿಭಾಗವು ಈಗ ವಾಟ್ಸ್‌ಆಯಪ್ ಕಂಪನಿಗೆ ಇಂತಹ ಘಟನೆಗಳಿಂದ ಸಂಭವಿಸುವ ಅನಾಹುತಗಳಿಗೆ ಹೊಣೆಯಾಗಬೇಕು ಇಲ್ಲವೇ ಕಾನೂನು ಕ್ರಮವನ್ನು ಎದುರಿಸಬೇಕೆಂದು ಎಚ್ಚರಿಕೆ ನೀಡಿದೆ.
ಈಗ ವಿಚಾರವಾಗಿ ಲೋಕಸಭೆಯಲ್ಲಿ ಮಾಹಿತಿ ನೀಡಿರುವ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಬರುವ ದಿನಗಳಲ್ಲಿ ಕಾನೂನು ಕ್ರಮಗಳು ಇನ್ನಷ್ಟು ಬಿಗಿಯಾಗಲಿವೆ ಎಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…