Featured

ಫೇಸ್‌ಬುಕ್‌ ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಬಿಗ್ ಶಾಕ್‌.. ಎಲ್ಲರ FB ಅಕೌಂಟ್‌ ದಿಢೀರ್ ಲಾಗ್‌ ಔಟ್‌ – vishwanews24

ಫೇಸ್‌ಬುಕ್‌ ಇನ್ಸ್ಟಾಗ್ರಾಮ್ ಬಳಕೆದಾರರಿಗೆ ಬಿಗ್ ಶಾಕ್‌.. ಎಲ್ಲರ ಅಕೌಂಟ್‌ ದಿಢೀರ್ ಲಾಗ್‌ ಔಟ್‌

ಡೆಸ್ಕ್‌ಟಾಪ್‌ ಹಾಗೂ ಮೊಬೈಲ್‌ನಲ್ಲಿ ಬಳಸುವ ಫೇಸ್‌ಬುಕ್‌ ಅಕೌಂಟ್‌ಗಳು ಲಾಗ್‌ ಔಟ್ ಆಗಿದ್ದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.

ಫೇಸ್‌ಬುಕ್‌ ಜೊತೆಗೆ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಮೆಟಾ ಕಂಪನಿಯ ಸೋಷಿಯಲ್ ಮೀಡಿಯಾಗಳಲ್ಲಿ ಈ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲ ಹೊತ್ತು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಮ್ ಬಳಕೆದಾರರು ಲಾಗ್ ಇನ್ ಮಾಡಲು ಪರದಾಡಿದ್ದಾರೆ.

ಫೇಸ್‌ಬುಕ್‌ನ ಲಾಗ್‌ ಔಟ್ ಆಗಿರೋದು ಯಾರೋ ಒಬ್ಬರದಲ್ಲ. ವಿಶ್ವದಾದ್ಯಂತ ಎಲ್ಲರ ಅಕೌಂಟ್‌ಗಳು ಇಂದು ದಿಢೀರನೇ ಸಮಸ್ಯೆಗೆ ಸಿಲುಕಿದೆ. ಇದಕ್ಕೆ ಜಾಗತಿಕವಾಗಿ ಫೇಸ್‌ಬುಕ್‌ ಡೌನ್‌ ಆಗಿರೋದೇ ಕಾರಣ ಎನ್ನಲಾಗಿದೆ

Vishwa News 24

Recent Posts

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

7 seconds ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

2 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

2 hours ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

3 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

3 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

3 hours ago