ರಾಜ್ಯ ನ್ಯೂಸ್

ಫೇಸ್‌ಬುಕ್‌ ಕ್ರಮಾಂಕ ಪಟ್ಟಿಯಲ್ಲಿ ಯೋಗಿ ಆದಿತ್ಯನಾಥ ಮೊದಲ ಸ್ಥಾನ ; ಅತಿ ಹೆಚ್ಚು ಜನಪ್ರಿಯ ಮುಖ್ಯಮಂತ್ರಿ

ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೇಶದ ಇತರ ಮುಖ್ಯಮಂತ್ರಿಗಳಿಗಿಂತ ಹೆಚ್ಚು ಜನಪ್ರಿಯವಾಗಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಬಿಡುಗಡೆಗೊಳಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ನಂತರದ ಸ್ಥಾನಗಳಲ್ಲಿದ್ದಾರೆ.

‘ಭಾರತದ ಜನಪ್ರಿಯ ಸರ್ಕಾರಿ ಇಲಾಖೆಗಳು, ಸಚಿವಾಲಯಗಳು ಮತ್ತು ರಾಜಕೀಯ ಪಕ್ಷಗಳ ಫೇಸ್‌ಬುಕ್‌ ಪುಟಗಳ ಕ್ರಮಾಂಕ ಬಿಡುಗಡೆ ಮಾಡಿದ್ದೇವೆ. 2017ರ ಜನವರಿ 1ರಿಂದ ಡಿಸೆಂಬರ್‌ 31ರವರೆಗಿನ ಅವಧಿಯಲ್ಲಿ ಆಯಾ ಪುಟಗಳಲ್ಲಿ ನಡೆದ ಸಂವಹನ, ಶೇರ್‌ಗಳು ಮತ್ತು ಕಾಮೆಂಟ್‌ಗಳನ್ನು ಆಧರಿಸಿ ಈ ಕ್ರಮಾಂಕ ಸಿದ್ಧಪಡಿಸಲಾಗಿದೆ’ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಫೇಸ್‌ಬುಕ್‌ ಕಳುಹಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago