ಫೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೇಶದ ಇತರ ಮುಖ್ಯಮಂತ್ರಿಗಳಿಗಿಂತ ಹೆಚ್ಚು ಜನಪ್ರಿಯವಾಗಿದ್ದಾರೆ.
ಈ ಕುರಿತು ಫೇಸ್‌ಬುಕ್ ಬಿಡುಗಡೆಗೊಳಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ನಂತರದ ಸ್ಥಾನಗಳಲ್ಲಿದ್ದಾರೆ.
‘ಭಾರತದ ಜನಪ್ರಿಯ ಸರ್ಕಾರಿ ಇಲಾಖೆಗಳು, ಸಚಿವಾಲಯಗಳು ಮತ್ತು ರಾಜಕೀಯ ಪಕ್ಷಗಳ ಫೇಸ್‌ಬುಕ್ ಪುಟಗಳ ಕ್ರಮಾಂಕ ಬಿಡುಗಡೆ ಮಾಡಿದ್ದೇವೆ. 2017ರ ಜನವರಿ 1ರಿಂದ ಡಿಸೆಂಬರ್ 31ರವರೆಗಿನ ಅವಧಿಯಲ್ಲಿ ಆಯಾ ಪುಟಗಳಲ್ಲಿ ನಡೆದ ಸಂವಹನ, ಶೇರ್‌ಗಳು ಮತ್ತು ಕಾಮೆಂಟ್‌ಗಳನ್ನು ಆಧರಿಸಿ ಈ ಕ್ರಮಾಂಕ ಸಿದ್ಧಪಡಿಸಲಾಗಿದೆ’ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಫೇಸ್‌ಬುಕ್ ಕಳುಹಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…