ನವದೆಹಲಿ,: ಫೋನಿ ಚಂಡಮಾರುತಕ್ಕೆ ಸಿಲುಕಿರುವ ರಾಜ್ಯಗಳ ಸಂಪರ್ಕದಲ್ಲಿ ಕೇಂದ್ರ ಸರ್ಕಾರವಿದೆ. ಇಡೀ ದೇಶವೇ ನಿಮ್ಮೊಂದಿಗೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಹಿಂದೂನ್ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ತಿಳಿಸಿದ್ದಾರೆ.
ಒಡಿಶಾದ ಕರಾವಳಿ ಭಾಗಕ್ಕೆ ಬಂದು ಅಪ್ಪಳಿಸಿದ ಫೊನಿ ಮಾರುತ ಭಾರಿ ಬಿರುಗಾಳಿ ಸಹಿತ ಮಳೆಯೊಂದಿಗೆ ತನ್ನ ರೌದ್ರ ನರ್ತನವನ್ನು ಮುಂದುವರಿಸುತ್ತಲೇ ಇದೆ. ಗಂಟೆಗೆ ಸುಮಾರು 175 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತ್ತಕ್ಕೆ ಅಕ್ಷರಶಃ ಒಡಿಶಾ ತತ್ತರಿಸಿ ಹೋಗಿದೆ.
ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 5 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.
ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 2 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮೊದಲೇ ಚಂಡ ಮಾರುತ ಬಗ್ಗೆ ಮಾಹಿತಿ ತಿಳಿದಿದ್ದರಿಂದ ಜನರನ್ನು ಬೇರೆಡೆ ಸ್ಥಳಾಂತರಿಸುವುದರಿಂದ ಅಪಾರ ಪ್ರಾಣ ಹಾನಿಯಾಗಿಲ್ಲ. ಆದರೆ, ಸಾಕಷ್ಟು ಆಸ್ತಿ ನಷ್ಟ ಉಂಟಾಗಿದೆ. ರಕ್ಷಣಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…