Featured

ಫೊನಿ ಚಂಡಮಾರುತ : ಇಡೀ ದೇಶವೆ ನಿಮ್ಮೊಂದಿಗಿದೆ : ಪ್ರಧಾನಿ ಮೋದಿ -Vishwanews24

ನವದೆಹಲಿ,: ಫೋನಿ ಚಂಡಮಾರುತಕ್ಕೆ ಸಿಲುಕಿರುವ ರಾಜ್ಯಗಳ ಸಂಪರ್ಕದಲ್ಲಿ ಕೇಂದ್ರ ಸರ್ಕಾರವಿದೆ. ಇಡೀ ದೇಶವೇ ನಿಮ್ಮೊಂದಿಗೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಹಿಂದೂನ್​ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ತಿಳಿಸಿದ್ದಾರೆ.

ಒಡಿಶಾದ ಕರಾವಳಿ ಭಾಗಕ್ಕೆ ಬಂದು ಅಪ್ಪಳಿಸಿದ ಫೊನಿ ಮಾರುತ ಭಾರಿ ಬಿರುಗಾಳಿ ಸಹಿತ ಮಳೆಯೊಂದಿಗೆ ತನ್ನ ರೌದ್ರ ನರ್ತನವನ್ನು ಮುಂದುವರಿಸುತ್ತಲೇ ಇದೆ. ಗಂಟೆಗೆ ಸುಮಾರು 175 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತ್ತಕ್ಕೆ ಅಕ್ಷರಶಃ ಒಡಿಶಾ ತತ್ತರಿಸಿ ಹೋಗಿದೆ.

ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್​ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 5 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್​ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 2 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮೊದಲೇ ಚಂಡ ಮಾರುತ ಬಗ್ಗೆ ಮಾಹಿತಿ ತಿಳಿದಿದ್ದರಿಂದ ಜನರನ್ನು ಬೇರೆಡೆ ಸ್ಥಳಾಂತರಿಸುವುದರಿಂದ ಅಪಾರ ಪ್ರಾಣ ಹಾನಿಯಾಗಿಲ್ಲ. ಆದರೆ, ಸಾಕಷ್ಟು ಆಸ್ತಿ ನಷ್ಟ ಉಂಟಾಗಿದೆ. ರಕ್ಷಣಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

8 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago