Featured

ಫೊನಿ ಚಂಡಮಾರುತ ಪರಿಹಾರ ನಿಧಿಗೆ 1 ಕೋಟಿ ರೂ ನೀಡಿದ ಅಕ್ಷಯ್ ಕುಮಾರ್ -Vishwanews24

ಒಡಿಶಾ,:ಫೊನಿ ಚಂಡಮಾರುತದ ಕಾರಣ ತೀವ್ರ ಸಂಕಷ್ಟಕ್ಕೆ ತುತ್ತಾದ ಒಡಿಶಾಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರಿ ಪರಿಹಾರ ಧನ ನೀಡಿದ್ದಾರೆ. ಸುಮಾರು ಒಂದು ಕೋಟಿ ರೂಪಾಯಿಗಳನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪರಿಹಾರ ನಿಧಿಗೆ ಕಳುಹಿಸಿದ್ದಾರೆ

ಫೊನಿ ಚಂಡಮಾರುತ ಪೀಡಿತ ಒಡಿಶಾದ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವೈಮಾನಿಕ ಸಮೀಕ್ಷೆ ನಡೆಸಿದ್ದು, 1000 ಕೋಟಿ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಪ್ರಾಣ ಹಾಗೂ ಆಸ್ತಿ ಹಾನಿಯನ್ನು ಕನಿಷ್ಠ ಮಟ್ಟಕ್ಕಿಳಿಸಲು ಉಪಗ್ರಹಗಳು ಸೇರಿದಂತೆ ತಂತ್ರಜ್ಞಾನದ ಪಡೆದಿರುವುದನ್ನು ಪ್ರಧಾನಿ ಶ್ಲಾಘಿಸಿದ್ದಾರೆ.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ಅಕ್ಷಯ್ ಕುಮಾರ್ ಸದಾ ಒಂದು ಹೆಜ್ಜೆ ಮುಂದಿರುತ್ತಾರೆ. ಈ ಹಿಂದೆ ಕೇರಳ, ಚೆನ್ನೈ ಚಂಡಮಾರುತ ಹೊಡೆತಕ್ಕೆ ತುತ್ತಾದಾಗಲೂ ಅಕ್ಷಯ್ ಸಹಾಯ ಹಸ್ತ ಚಾಚಿದ್ದರು. ಅಷ್ಟೇ ಅಲ್ಲ ಭಾರತ್ ಕೇ ವೀರ್ ವೆಬ್‍ಸೈಟ್ ಮೂಲಕ ಸೈನಿಕರ ಕುಟುಂಬಗಳಿಗೂ ಸಹಾಯ ಮಾಡುತ್ತಿದ್ದಾರೆ.
Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

6 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago