ಒಡಿಶಾ,:ಫೊನಿ ಚಂಡಮಾರುತದ ಕಾರಣ ತೀವ್ರ ಸಂಕಷ್ಟಕ್ಕೆ ತುತ್ತಾದ ಒಡಿಶಾಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರಿ ಪರಿಹಾರ ಧನ ನೀಡಿದ್ದಾರೆ. ಸುಮಾರು ಒಂದು ಕೋಟಿ ರೂಪಾಯಿಗಳನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪರಿಹಾರ ನಿಧಿಗೆ ಕಳುಹಿಸಿದ್ದಾರೆ
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…