ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ: ಲಾಲಾಜಿ ಆರ್ ಮೆಂಡನ್ – vishwanews24

ಕಾಪು: ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಕೆ.ಎಮ್.ಸಿ ರಕ್ತ ನಿಧಿ ಮಣಿಪಾಲ ಮತ್ತು ಜಿಲ್ಲಾಡಳಿತ ಇವರ ನೇತೃತ್ವದಲ್ಲಿ ಸೌತ್ ಕೆನಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ,ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು,ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಕರಂದಾಡಿ,ಜೆಸಿಐ ಕಾಪು,ಲಯನ್ಸ್ ಕ್ಲಬ್ ಇವರ ಜಂಟಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾಪು ವೀರಭದ್ರ ಸಭಾಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ‌ ಆರ್ ಮೆಂಡನ್ ಮಾತನಾಡಿ “ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ ತಂದಿದೆ.ಆರೋಗ್ಯಕರ ಜೀವನಕ್ಕೆ ರಕ್ತದಾನ‌ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ  SKPA ಇದರ ಅವಿಭಜಿತ ದಕ ಉಡುಪಿಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತಾಡಿ” ರಕ್ತದಾನ‌ ಮಾಡುವ ಮೊದಲು‌ ಮಾಹಿತಿ ಪಡೆದು ರಕ್ತದಾನ ಮಾಡಬೇಕು, ಹಳ್ಳಿ ಪ್ರದೇಶದಲ್ಲಿ ಕೂಡ ರಕ್ತದಾನ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ,ಧಾರ್ಮಿಕ ಸಂಘಟನೆಗಳು ಪ್ರಸ್ತುತ ಕಾಲಘಟ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿಸುವುದು ಮತ್ತು ಭಾಗಿಯಾಗುವುದು ಹೊಸ ಬೆಳವಣಿಗೆ ಎಂದರು.

ಇದೇ ಸಂದರ್ಭದಲ್ಲಿ ಸುಮಾರು 46 ಬಾರಿ ರಕ್ತದಾನ‌ ಮಾಡಿದ ಪ್ರವೀಣ್ ಪೂಜಾರಿ ಕುರ್ಕಾಲು ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತಾಡಿದ ಪ್ರವೀಣ್ ಪೂಜಾರಿ ಮಾತನಾಡುತ್ತಾ ” ಜಾತಿ ಧರ್ಮವನ್ನು ಮೀರಿದ ದಾನ ಇದ್ದರೆ ಅದು ರಕ್ತದಾನ ಮಾತ್ರ,ವಿಶ್ವದಲ್ಲಿ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ ಹಾಗಾಗಿ ಸದಾ ಉತ್ಪತ್ತಿಯಾಗುವ ರಕ್ತವನ್ನ ದಾನ‌ ಮಾಡುವುದರಿಂದ ಒಂದು ಜೀವವನ್ನು ಉಳಿಸಲು ಅನುಕೂಲವಾಗುತ್ತೆ ಎಂದರು.

ಪತ್ರಕರ್ತ, ಜೆಸಿಐ ಪೂರ್ವ ವಲಯಧ್ಯಕ್ಷ ರಾಕೇಶ್ ಕುಂಜೂರು ನಿರೂಪಿಸಿದರು,ವೀರೆಂದ್ರ ಶಿರ್ವ ಸ್ವಾಗತಿಸಿದರು, ವರುಣ್ ಶೆಟ್ಟಿ ವಂದಿಸಿದರು

ವೀರೆಂದ್ರ ಎಸ್.ಪೂಜಾರಿ, ಸವಿತಾ ಪೂಜಾರ್ತಿ,ಹರೀಶ್ ಆಚಾರ್ಯ,ವಿನೋದ್ ಕಾಂಚನ್,ವರುಣ್ ಶೆಟ್ಟಿ,ಡಾ
ಫಾತಿಮ ಉಪಸ್ಥಿತಿತರಿದ್ದರು

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

3 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

4 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

4 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

4 hours ago