ಜಿಲ್ಲೆ

ಫ್ಯೂಚರ್  ಫ್ರೆಂಡ್ಸ್ ಮಣಿಪುರ, ದಿವಂಗತ ವಿಜಿತ್ ಕುಮಾರ್ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ.

Udupi: ಫ್ಯೂಚರ್  ಫ್ರೆಂಡ್ಸ್ ಮಣಿಪುರ ಇದರ ವತಿಯಿಂದ ಮಣಿಪುರ ಗ್ರಾಮದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ದಿ. ವಿಜಿತ್ ಕುಮಾರ್ ಸ್ಮರಣಾರ್ಥ ವಿದ್ಯಾರ್ಥಿ ವೇತನವನ್ನು ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ (ರಿ). ಮಣಿಪುರದ ನವರಾತ್ರಿ ಸಮಾರಂಭದ ವೇದಿಕೆಯಲ್ಲಿ ವಿತರಿಸಲಾಯಿತು.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಕಾಪು ಶಾಸಕ ಶ್ರೀ. ಲಾಲಾಜಿ ಆರ್. ಮೆಂಡನ್, ಫ್ಯೂಚರ್ ಫ್ರೆಂಡ್ಸ್ ಇವರ ಕಾರ್ಯವನ್ನು ಶ್ಲಾಘಿಸಿ, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ಅಧ್ಯಕ್ಷರಾದ ಶ್ರೀ. ಜಯಶೇಖರ್ ಪಾಲನ್, ಮಣಿಪುರ ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಪಾಲನ್, ಪಂಚಾಯತ್ ಸದಸ್ಯೆ ಪದ್ಮ ಕೋಟ್ಯಾನ್ ಹಾಗೂ ಫ್ಯೂಚರ್ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago