ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ.
ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು, ಸ್ಫೋಟದಿಂದಾಗಿ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ.
ಸ್ಫೋಟಕ್ಕೆ ನಿಖರವಾದ ಕಾರಣ ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಸ್ಥಳಕ್ಕೆ ಕರೆಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…