ಮೈಸೂರು : ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ ಪ್ರಕರಣದಲ್‌ಇ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂಬ ವಕೀಲರ ನಿರ್ಧಾರದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಕೀಲರ ನಿರ್ಧಾರ ಅಸವಿಂಧಾನಕವಾದದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶದ್ರೋಹದ ಕೆಲಸವಲ್ಲ, ಕಾಶ್ಮೀರದಲ್ಲಿ ಇಂದಿಗೂ ತುರ್ತು ಪರಿಸ್ಥಿತಿ ಇದೆ. ಅದರಿಂದ ಮುಕ್ತಿ ಸಿಗಬೇಕೆಂಬ ಭಾವನೆಯಲ್ಲಿ ನಳಿನಿ ಪ್ಲೇ ಕಾರ್ಡ ಪ್ರದರ್ಶಿಸಿರಬಹುದು ಎಂದು ಹೇಳಿದರು.
ಇನ್ನು ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಸಾಲ ವಸೂಲಿ ಮಾಡಬಾರದು, ಒಂದು ವೇಳೆ ರೈತರಿಗೆ ತೊಂದರೆ ಕೊಟ್ಟರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…