ಮಂಗಳೂರು : ಪಂಪ್ವೆಲ್ ಫ್ಲೈಓವರ್ ಬ್ರಿಡ್ಜ್ ಹಳೆ ಗಾಡಿಗೆ ಪೈಂಟ್ ಕೊಟ್ಟಂತೆ ಆಗಿದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.
ಒಂಬತ್ತುಕೆರೆ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣದ ಕುರಿತು ವಸತಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಆಗ್ರಹಿಸಿದ ಅವರುಈ ಪ್ರದೇಶದಲ್ಲಿ ಇರುವ ಮನೆಗಳನ್ನು ನೆಲಸಮಗೊಳಿಸಿ, ಅಲ್ಲಿ ಅಪಾರ್ಟಮೆಂಟ್ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ವಸತಿ ಸಚಿವರು ಈ ಬಗ್ಗೆ ಕ್ರಮ ಕೈಗೊಂಡು, ಶಿಲಾನ್ಯಾಸ ನೆರವೇರಿಸಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಒಂಬತ್ತುಕೆರೆ ಪ್ರದೇಶದ ಮನೆಗಳ ಸಮಸ್ಯೆಯನ್ನು ಟ್ರೋಲ್ ಮಾಡಿದರೆ ಅಲ್ಲಿ ಮನೆಗಳ ನಿರ್ಮಾಣ ಮಾಡಲು ಸಾಧ್ಯವೇ? ಅದರ ಬದಲು ಯೋಜನೆಯನ್ನು ಪೂರ್ಣಗೊಳಿಸುವಂತೆ ಈ ಭಾಗದ ಬಿಜೆಪಿ ಮುಖಂಡರು ವಸತಿ ಸಚಿವರ ಮೇಲೆ ಒತ್ತಡ ತರಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…