Featured

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಗುಡುಗು ಸಹಿತ  ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ  – Vishwanews24

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಗುಡುಗು ಸಹಿತ  ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯಕ್ಕೆ ಮತ್ತೆ ಮಳೆ ಆತಂಕ ಎದುರಾಗಿದೆ.

ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇಂದಿನಿಂದ ನವೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ನವೆಂಬರ್ 26 ರಿಂದ ಕರಾವಳಿಯಲ್ಲಿ ಕಂಬಳ ಕಲರವ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago