ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯಕ್ಕೆ ಮತ್ತೆ ಮಳೆ ಆತಂಕ ಎದುರಾಗಿದೆ.
ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇಂದಿನಿಂದ ನವೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…