Featured

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಇನ್ನೆರಡು ದಿನ ಗುಡುಗು ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ – Vishwanews24

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಇನ್ನೆರಡು ದಿನ ಗುಡುಗು ಗಾಳಿ ಸಹಿತ ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್​ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ  ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ಘೋಷಣೆ ಮಾಡಲಾಗಿದೆ.

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ – Vishwanews24

ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.

ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ- 25 ಲಕ್ಷ ರೂ. ಪ್ರತಿಭಾ ಪುರಸ್ಕಾರ -ಸನ್ಮಾನ -ಬಹುಮಾನ ವಿತರಣೆ..

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago