ಬೆಂಗಳೂರು, : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮೇ 18 ಹಾಗೂ 19ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…