ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಶ್ರೀ ದೀಪಕ್ ದೇವಾಡಿಗ ಇವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸಿದ “ಮೊಫುಸಿಲ್ಲ್ ಪಂದ್ಯಾವಳಿ 2020- 21” ಮಂಗಳೂರು ವಲಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24
ಈ ಪಂದ್ಯಾವಳಿಯನ್ನು 4 ರಿಂದ 9 ಜನವರಿ 2021ರವರೆಗೆ ಬೆಂಗಳೂರಿನಲ್ಲಿ ನಡೆಸಲಾಗಿತ್ತು ಹಾಗೂ ಇವರು ೨೩ ವರ್ಷದ ಕೆಳಗಿನವರಿಗೆ ೧೬ರಿಂದ ೩೦ ಜನವರಿ ೨೦೨೧ರವರೆಗೆ ಆಯೋಜಿಲಾಗಿದ್ದ “ಎಸ್ ಎ ಶ್ರೀನಿವಾಸನ್ ಮೆಮೋರಿಯಲ್ ರಾಜ್ಯ ಮಟ್ಟದ ಪಂದ್ಯಾವಳಿ 2020-21 ಯಲ್ಲಿ
ಭಾಗವಹಿಸಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರು ಹರ್ಷ ವ್ಯಕ್ತಪಡಿಸಿರುತ್ತಾರೆ.
ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್ ನೋಟಿಸ್ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…