ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಾಮಮೂರ್ತಿಯವರು 2020ರ ಶೈಕ್ಷಣಿಕ ವರ್ಷದಲ್ಲಿ LEEE ಬೆಂಗಳೂರು ವಿಭಾಗದ ಮಿಷನ್ ೨೦೨೦ ಚಾಲೆಂಜ್‌ನಲ್ಲಿ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮಮೂರ್ತಿಯವರಿಗೆ ಇಂತಹ ಪ್ರಶಸ್ತಿಯು ದೊರಕಿರುವುದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…