Featured

ಬಂಟಕಲ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ರಾಮಮೂರ್ತಿಯವರಿಗೆ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿ -Vishwanews24

ಬಂಟಕಲ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ರಾಮಮೂರ್ತಿಯವರಿಗೆ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿ -Vishwanews24

ಬಂಟಕಲ್  : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಾಮಮೂರ್ತಿಯವರು 2020ರ ಶೈಕ್ಷಣಿಕ ವರ್ಷದಲ್ಲಿ LEEE ಬೆಂಗಳೂರು ವಿಭಾಗದ ಮಿಷನ್ ೨೦೨೦ ಚಾಲೆಂಜ್‌ನಲ್ಲಿ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಶ್ರೀ ರಾಮಮೂರ್ತಿಯವರಿಗೆ ಇಂತಹ ಪ್ರಶಸ್ತಿಯು ದೊರಕಿರುವುದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

http://2023ರ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರ್ಯವಾಗಿ ಸ್ಪರ್ಧಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ : ಕುಮಾರಸ್ವಾಮಿ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

20 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago