Featured

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು – VIshwanews24

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು

ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್‌ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿಯೋರ್ವಳು‌ ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಲ್ಲಡ್ಕ ಪ್ರಖಂಡದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಎಂಬಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ಬಸ್ ನಲ್ಲಿ ಕಾರ್ಯಕರ್ತರು ಹಾಗೂ ಪ್ರಯಾಣಿಕರ ಮಧ್ಯೆ ಮಾತಿನ ಚಕಮಕಿ ನಡೆದ ವಿಡಿಯೋ ವೈರಲ್ ಆಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರ್ಯಕರ್ತರು ಹಾಗೂ ಯುವಕ ಹಾಗು ಯುವತಿ ಠಾಣೆಗೆ ತೆರಳಿದ್ದಾರೆ.
Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago