Featured

ಬಂಟ್ವಾಳದಲ್ಲಿ 800 ವರ್ಷದ ಹಿಂದಿನ ಮಸೀದಿ ಪುನರ್ ನಿರ್ಮಾಣ – ಸುಂದರವಾದ ಮಸೀದಿ ನಿರ್ಮಾಣಕ್ಕೆ ಮರ ನೀಡಿ ಸಾಮರಸ್ಯ ಮೆರೆದ ಹಿಂದೂಗಳು – Vishwanews24

ಬಂಟ್ವಾಳದಲ್ಲಿ 800 ವರ್ಷದ ಹಿಂದಿನ ಮಸೀದಿ ಪುನರ್ ನಿರ್ಮಾಣ – ಸುಂದರವಾದ ಮಸೀದಿ ನಿರ್ಮಾಣಕ್ಕೆ ಮರ ನೀಡಿ ಸಾಮರಸ್ಯ ಮೆರೆದ ಹಿಂದೂಗಳು

ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ 800 ವರ್ಷದ ಹಿಂದಿನ ಮಸೀದಿವೊಂದು‌ ಪುನರ್ ನಿರ್ಮಾಣಗೊಂಡಿದ್ದು, ಈ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಾಯ ಮಾಡಿ, ಸಾಮರಸ್ಯದ ಮೆರೆದಿದ್ದಾರೆ ಎಂದು ವರದಿಯಾಗಿದೆ

ಕೋಮು ಸೂಕ್ಷ್ಮ ಪ್ರದೇಶ ಎಂದೇ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಸೀದಿ ನಿರ್ಮಾಣ ಊರಿನ ಜನರಾದ ಹಿಂದೂ ಸಹಾಯ ಹಸ್ತನೀಡಿದ್ದು, ಇದೀಗ ಭಾವೈಕ್ಯತೆಯ ಕೇಂದ್ರವಾಗಿದೆ.

ಮೂಲರಪಟ್ಣದ ಮೊಹಿಯದ್ದೀನ್ ಜುಮಾ ಮಸೀದಿಗೆ 800 ವರ್ಷಗಳ ಇತಿಹಾಸವಿದೆ. ಈ ನಿಟ್ಟಿನಲ್ಲಿ ಸುಂದರವಾದ ಮಸೀದಿ ನಿರ್ಮಾಣಕ್ಕೆ ಮರಗಳನ್ನು ಹಿಂದೂಗಳು ನೀಡಿದರೆ, ಹಿಂದೂ ಬಡಗಿ ರತ್ನಾಕರ್ ಕೆತ್ತನೆಯಲ್ಲಿ ಮಸೀದಿ ಆಕರ್ಷಕವಾಗಿ ಮೂಡಿ ಬಂದಿದ್ದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಕೆತ್ತನೆಯನ್ನು ಮೆಚ್ಚಿ ಮಸೀದಿ ಆಡಳಿತ ಮಂಡಳಿ ರತ್ನಾಕರ್ ಅವರಿಗೆ ಐಫೋನ್ ಮತ್ತು ವಾಚ್ ಗಿಫ್ಟ್ ನೀಡಿ ಧನ್ಯವಾದ ಸಲ್ಲಿಸಿದ್ದಾರೆ. ಒಟ್ಟಾರೆಯಾಗಿ ಸೌಹಾರ್ದತೆ ಕದಡುತ್ತಿರುವ ಜಿಲ್ಲೆಯಲ್ಲಿ ಸಾಮರಸ್ಯದ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಂತೂ ನಿಜ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

4 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago