Featured

ಬಂಟ್ವಾಳ : ಅಕ್ಕಿ ಸಾಗಾಟದ ಲಾರಿ ಪಲ್ಟಿ- ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಬಂಟ್ವಾಳ : ಅಕ್ಕಿ ಸಾಗಾಟದ ಲಾರಿ ಪಲ್ಟಿ- ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತ ಕಾರ್ಮಿಕರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸಾತ್(32) ಎಂದು ಗುರುತಿಸಲಾಗಿದೆ. ಆದರ್ಶ್ ಎಂಬವರು ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವ ಕಾರ್ಮಿಕ.

ನಿರ್ಮಲಾ ಅನ್ಸಾತ್ ಹಾಗೂ ಆದರ್ಶ್ ಲಾರಿಯ ಹಿಂಬದಿಯಲ್ಲಿ ಅಕ್ಕಿ ಲೋಡ್ ಮೇಲೆ ಕುಳಿತುಕೊಂಡಿದ್ದರೆನ್ನಲಾಗಿದೆ. ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟು ನಿರ್ಮಲಾ ಅನ್ಸಾತ್ ಮೃತಪಟ್ಟರೆ, ಆದರ್ಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago