ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸರಪಾಡಿ ಗ್ರಾಮದ ಎಸ್ ಇ ಝೆಡ್ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಆಸ್ಪತ್ರೆಗೆ ದಾಖಲು – Vishwanews24
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…