ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ಫೆ.18 ರಂದು ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…