ಬಂಟ್ವಾಳ: ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಇನ್‌ಸ್ಟಾ ಗ್ರಾಮ್ ಮೂಲಕ ಪರಿಚಯವಾಗಿದ್ದ. ಬಳಿಕ ಆಗಾಗ್ಗೆ ಆತ ಬಾಲಕಿ ಮನೆಗೆ ಬರುತ್ತಿದ್ದ. ಡಿಸೆಂಬರ್ 2ರಂದು ರಾತ್ರಿ 8.30ರ ಸುಮಾರಿಗೆ ಆತ ಬಾಲಕಿ ಮನೆಗೆ ಬಂದು ಆಕೆಯನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ.
ಇದರಿಂದ ಆತಂಕಗೊಂಡ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ. ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬಾಲಕನನ್ನು ರಿಮಾಂಡ್ ಹೋಮ್‌ಗೆ ದಾಖಲಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…