Featured

ಬಂಟ್ವಾಳ: ಕಾರಿಂಜ ಕ್ಷೇತ್ರ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ – Vishwanews24

ಬಂಟ್ವಾಳ: ಕಾರಿಂಜ ಕ್ಷೇತ್ರ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ – Vishwanews24

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಬಗ್ಗೆ ಎಚ್ಚರಿಕೆ ಯ ಬ್ಯಾನರ್ ಒಂದನ್ನು ಪೊಲೀಸರು ದೇವಾಲಯ ದ ಪರಿಸರದಲ್ಲಿ ಅಳವಡಿಸಿದ್ದಾರೆ.

ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇಗುಲದ ಪಾವಿತ್ರ್ಯಕ್ಕೆ ಧಕ್ಕೆ ತರುವಂತಹ ಧೂಮಪಾನ, ಮದ್ಯಪಾನ, ಅಥವಾ ಇನ್ನಾವುದೇ ಅನೈತಿಕ ಚಟುವಟಿಕೆಗಳನ್ನು ಮಾಡಬಾರದು.

ಇಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂಬರ್ (ERSS): 112, ಪುಂಜಾಲಕಟ್ಟೆ ಪೊಲೀಸ್ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ಪ್ರಕಟನೆಯ ಬ್ಯಾನರ್ ನ್ನು ಪೋಲೀಸರು ಕಾರಿಂಜ ದೇವಾಲಯದ ಪರಿಸರದಲ್ಲಿ ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ ಅನೇಕ ಘಟನೆಗಳು ಮರುಕಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈ ಕ್ರಮದ ಮೂಲಕ ಎಚ್ಚರಿಕೆ ನೀಡಿದೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು…

2 minutes ago

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ವಿಟ್ಲ: ಕೇರಳ…

10 minutes ago

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ – vishwanews24

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಉಡುಪಿ : ಶಿರ್ವ ಮತ್ತು ಉಡುಪಿ…

17 minutes ago

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ – vishwanews24

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ…

24 minutes ago

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  – vishwanews24

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ  ನಮ್ಮ ಊರು ಸ್ವಚ್ಛವಾಗಿರಲು, ನಮ್ಮ ಪರಿಸರ ಆರೋಗ್ಯಕರವಾಗಿರಲು ಪ್ರತಿದಿನವೂ ಮೌನವಾಗಿ ಶ್ರಮಿಸುವ ಪೌರಕಾರ್ಮಿಕರ…

28 minutes ago

ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ – vishwanews24

ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ…

33 minutes ago