ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು.
ಸ್ಕೂಟರ್ ನ ಇನ್ನೋರ್ವ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.
ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಳಕಟ್ಟೆಯಿಂದ ಎನ್.ಸಿ.ರೋಡ್ ಗೆ ಸಾಗುವ ದಾರಿಯಲ್ಲಿ ತಿರುವೊಂದಿದ್ದು, ತೀರಾ ಆಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…