ಬಂಟ್ವಾಳ: ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್‌ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತ ( 21) ನಾಪತ್ತೆಯಾದ ಯುವತಿ.
ನವೆಂಬರ್ 8 ರಂದು ಮಂಗಳವಾರ ಬೆಳಿಗ್ಗೆ ಮನೆಯಿಂದ ಮಂಗಳೂರಿನಲ್ಲಿ ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.
ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಈಕೆಯ ಹುಡುಕಾಟ ನಡೆಸುತ್ತಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…