ಬಂಟ್ವಾಳ: ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯ ವತಿಯಿಂದ ನಡೆದ ಶ್ರೀ ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಸಿಹಿತಿಂಡಿ ನೀಡದಂತೆ ಮಂಡಳಿಯಿಂದ ಮಸೀದಿಗೆ ನೀಡಿದ ಪತ್ರವೊಂದು ಇದೀಗ ಚರ್ಚೆಗೆ ಕಾರಣವಾಗಿದ್ದು, ಪರ- ವಿರೋಧದ ಮಾತುಗಳು ಕೇಳಿ ಬರುತ್ತಿದೆ.
ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ತಮ್ಮ ಸಮಾಜ ಬಾಂಧವರು ಪಾನೀಯ ಹಾಗೂ ಸಿಹಿತಿಂಡಿ ವಿತರಿಸಿದ್ದು, ಇದರಿಂದ ನಮ್ಮ ಕೆಲವು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಇದರಿಂದ ಸಮಾಜದ ಸಾಮರಸ್ಯ ಕೆಡುವ ಆತಂಕವೂ ಇದೆ. ಹೀಗಾಗಿ ಇನ್ನು ಮುಂದೆ ಶೋಭಾಯಾತ್ರೆ ಸಂದರ್ಭದಲ್ಲಿ ಪಾನೀಯ, ಸಿಹಿತಿಂಡಿ ನೀಡದಂತೆ ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಮಸೀದಿಗೆ ನೀಡಿದ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…