Featured

ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24

ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24

ಬಂಟ್ವಾಳ (Vishwanews24) : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಮಯ 2 ಕೆ.ಜಿ ತೂಕದ 20 ಸಾವಿರ ರೂಪಾಯಿ ಬೆಲೆಬಾಳುವ ಗಾಂಜಾವನ್ನು ಕಾರಿನಲ್ಲಿ ಸಾಗಾಟಕ್ಕೆ ಯತ್ನಿಸಿದ್ದು, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆ ಮರೆಸಿಕೊಂಡಿದ್ದು, ಬಂಟ್ವಾಳದ ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ ನಾಗರಾಜ್ ತನಿಖೆ ಮುಂದುವರಿಸಿದ್ದಾರೆ. ಆರೋಪಿಯಿಂದ 2ಲಕ್ಷ ರೂ ಮೌಲ್ಯದ ಆಲ್ಟೋ ಕಾರು, 20 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago