ಬಂಟ್ವಾಳ (Vishwanews24) : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಮಯ 2 ಕೆ.ಜಿ ತೂಕದ 20 ಸಾವಿರ ರೂಪಾಯಿ ಬೆಲೆಬಾಳುವ ಗಾಂಜಾವನ್ನು ಕಾರಿನಲ್ಲಿ ಸಾಗಾಟಕ್ಕೆ ಯತ್ನಿಸಿದ್ದು, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆ ಮರೆಸಿಕೊಂಡಿದ್ದು, ಬಂಟ್ವಾಳದ ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ ನಾಗರಾಜ್ ತನಿಖೆ ಮುಂದುವರಿಸಿದ್ದಾರೆ. ಆರೋಪಿಯಿಂದ 2ಲಕ್ಷ ರೂ ಮೌಲ್ಯದ ಆಲ್ಟೋ ಕಾರು, 20 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್ -Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…