Featured

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ  – Vishwanews24

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ

ಬಂಟ್ವಾಳ : ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್‌ಎಸ್‌ಎಸ್‌ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಬೆಳಕಿಗೆ ಬಂದಿದೆ.

ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆದುಕೊಂಡಿದ್ದು, ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ.

ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ..ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ – Vishwanews24

ಇನ್ನು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ಎ.ಎನ್.ಐ.ದಾಳಿಯ ಹಿನ್ನೆಲೆಯಲ್ಲಿ ಪಿ‌.ಎಫ್.ಐ.ಸಂಘಟನೆ ಚಡ್ಡಿಗಳೆ ಎಚ್ಚರ ಎಂಬ ಸಂದೇಶವನ್ನು ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೋಲಿಸರನ್ನು ನಿದ್ದೆಗೆಡಿಸುವಂತೆ ಮಾಡಿದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

11 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

14 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago