ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಲಡ್ಕ-ವಿಟ್ಲ ರಸ್ತೆಯಲ್ಲಿರುವ ಟಿಕ್ಕಾ ಪಾಯಿಂಟ್ ಗೆ ಅಪ್ರಾಪ್ತ ಬಾಲಕ 8 ಗಂಟೆ ಸುಮಾರಿಗೆ ಟಿಕ್ಕಾ ಪಾರ್ಸೆಲ್ ಕೊಳ್ಳಲು ಬಂದಿದ್ದಾನೆ. ಆ ವೇಳೆ ಬಾಲಕನಲ್ಲಿ ಅಂಗಡಿ ಒಳಗಿಂದ ಪಾರ್ಸೆಲ್ ಗೆ ಪ್ಲ್ಯಾಸ್ಟಿಕ್ ಕವರ್ ತೆಗೆದುಕೊಳ್ಳುವಂತೆ ಅಂಗಡಿ ಮಾಲೀಕ ಮಹಮ್ಮದ್ ಅಶ್ರಫ್ ಕರೆದಿದ್ದಾನೆ. ಬಾಲಕ ಒಳಗೆ ಬರುತ್ತಿದ್ದಂತೆ ಆರೋಪಿ ಅಂಗಡಿ ಮಾಲೀಕ ಅಶ್ರಫ್ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
ಈ ಘಟನೆಯ ಕೆಲವು ದಿನಗಳ ಬಳಿಕ ಬಾಲಕ ಕಲ್ಲಡ್ಕ ಪೇಟೆಗೆ ಹಾಲು ತರಲೆಂದು ಅಂಗಡಿಗೆ ಹೋಗಿ ವಾಪಾಸ್ಸಾಗುವಾಗ ಎದುರಿನಿಂದ ಬಂದ ಆರೋಪಿ ಈತನನ್ನು ಬರುವಂತೆ ಒತ್ತಾಯಿಸಿದ್ದಾನೆ. ನಾನು ಬರುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಬಾಲಕ ತಪ್ಪಿಸಿಕೊಂಡು ಮನೆಗೆ ಹೋಗಿ ಪೋಷಕರಿಗೆ ವಿಚಾರ ತಿಳಿಸಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…