ಬಂಟ್ವಾಳ, : ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ.
ಬಂಟ್ವಾಳದ ಪುರುಷೋತ್ತಮ ಎಂಬಾತ ತನ್ನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ. ಈತ ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವತಿಗೆ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ ರೋಡು ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ, ಅಂದಿನಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು ಪ್ರಸ್ತುತ ಈತನ ಹಿಂಸೆ ಹಾಗೂ ಬೆದರಿಕೆ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…