Featured

ಬಂಟ್ವಾಳ : ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು  – vishwanews24

ಬಂಟ್ವಾಳ : ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

ಬಂಟ್ವಾಳ : ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

6 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago