ಬಂಟ್ವಾಳ : ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದೆ ಎಂದು ಹೇಳಲಾಗಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…