ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.
ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.
ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಗುರುವಾರ ರಜೆ ಸಾರಲಾಗಿತ್ತು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…