ಬಂಟ್ವಾಳ : ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ.
ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಮಗುಚಿ ಬಿದ್ದು ಅಲಂಕಾರಿಕ ಹೂ ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…