ಬಂಟ್ವಾಳ: : ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಇದೀಗ ಸಂಭವಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ.
ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರೆಲ್ಲರು ಭಟ್ಕಳ ಮೂಲದವರೆಂದು ತಿಳಿದು ಬಂದಿದ್ದು, ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.
ಭೀಕರ ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…